SUBSCRIBE

ದ ಪಾಲಿಟಿಕ್

ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ ಮಂಗಳೂರಿನಲ್ಲೇಕೆ?

ಈವರೆಗೆ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಮಾತ್ರ ಸಚಿವ ಸಂಪುಟ ಸಭೆಗಳು ನಡೆಯುತ್ತಿದ್ದವು.  ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ.