SUBSCRIBE

ದ ಪಾಲಿಟಿಕ್

ಸಿದ್ದರಾಮಯ್ಯಗೆ ಬ್ಲಾಕ್‌ಮೇಲ್‌ ಮಾಡಿ ಸಿಎಂ ಕುರ್ಚಿ ಕಿತ್ತುಕೊಂಡರಾ?

ತಮ್ಮದೇ ಸಮುದಾಯದ ಡಿಕೆಶಿ ಸಿಎಂ ಆದಮೇಲೆ ಕುಮಾರಸ್ವಾಮಿ ರಾಜ್ಯದಲ್ಲಿ ಫುಲ್‌ ಆಕ್ಟಿವ್‌ ಆಗಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರೂ ಅವರ ಆತ್ಮ ಮಾತ್ರ ರಾಜ್ಯರಾಜಕಾರಣದಲ್ಲಿ ಅಲೆದಾಡುತ್ತಿದೆ.