SUBSCRIBE

ದ ಪಾಲಿಟಿಕ್

ನಂದಿಗ್ರಾಮ ಉಪಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಮಮತಾ ಬ್ಯಾನರ್ಜಿ

ಅವರು ಈ ಉಪಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ನಾನಾ ಚರ್ಚೆಗಳು ಹುಟ್ಟು ಹಾಕಿದೆ. ಈ ಚುನಾವಣೆಯಲ್ಲೂ ತಾನು ಸೋಲಬಹುದು ಎಂಬ ಭೀತಿಯಿಂದ ಹಿಂದೆ ಸರಿದಿದ್ದಾರೆ ಎಂದು ಎನ್ನುವವರಿದ್ದಾರೆ.