ಕಾಂಗ್ರೆಸ್ ತನ್ನ ತಪ್ಪನ್ನು ತಿದ್ದಿಕೊಳ್ಳದೆ ಮತ್ತೆ ಮೇಲೆದ್ದು ಬರಲು ಸಾಧ್ಯವೇ?ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಅಷ್ಟೊಂದು ಹೀನಾಯಕರ ಸೋಲು ಕಂಡ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ.