SUBSCRIBE

ದ ಪಾಲಿಟಿಕ್

ಲೋಕಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ನೋಟಿಸ್!?

ದೇಶದ ರಾಜಕೀಯ ಪಡಸಾಲೆಯಲ್ಲಿ ಭಾರೀ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದೆ. ಕಳೆದ 12 ವರ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಅವರ ನಡೆಗೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಮತ್ತು ಕಟ್ಟುನಿಟ್ಟಿನ ಸೂಚನೆ ರವಾನೆಯಾಗಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.